ವಿಡಿಯೋ

Watch | "ದುರ್ಬಲ ನಾಯಕತ್ವ" v/s "ಶ್ರೇಷ್ಠ ನಾಯಕತ್ವ"; ವ್ಯತ್ಯಾಸವೇ ಕಾಂಗ್ರೆಸ್ v/s ಬಿಜೆಪಿ

ಲೋಕಸಭೆಯಲ್ಲಿ ಸೋಮವಾರ ಬಿಜೆಪಿ ನಾಯಕ ತೇಜಸ್ವಿ ಸೂರ್ಯ ಅವರು ಹತ್ತು ವರ್ಷಗಳ ಯುಪಿಎ ಆಡಳಿತವನ್ನು "ಕಳೆದುಹೋದ ಅವಕಾಶಗಳ ದಶಕ" ಮತ್ತು ಬಹುರಂಗಗಳಲ್ಲಿ ಮುನ್ನಡೆಯಲು ವಿಫಲವಾದದ್ದಕ್ಕಾಗಿ "ನೆಪಗಳ ನಿರೂಪಣೆ" ಎಂದು ಕರೆದರು.

ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯವನ್ನು ಅನುಮೋದಿಸಿದ ಅವರು, "ದುರ್ಬಲ ನಾಯಕತ್ವ" ಮತ್ತು "ಶ್ರೇಷ್ಠ ನಾಯಕತ್ವ"ದ ನಡುವಿನ ವ್ಯತ್ಯಾಸವೇ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಪ್ರತ್ಯೇಕಿಸುತ್ತದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT