ವಿಡಿಯೋ

Watch | ಚುನಾವಣೆಗೂ ಮುನ್ನ SIRಗೆ ಆತುರ ಏಕೆ? ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿ ಹೊಸ ದಾಖಲೆ ನಿರ್ಮಿಸಿದರು.

ಕೇಂದ್ರ ಚುನಾವಣಾ ಆಯೋಗ, ಪಶ್ಚಿಮ ಬಂಗಾಳವನ್ನು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಮೂಲಕ ಗುರಿಯಾಗಿಸಲಾಗುತ್ತಿದೆ .

ಈ ವಿಚಾರದಲ್ಲಿ ತಮಗೆ ಎಲ್ಲೂ ನ್ಯಾಯ ಸಿಗದ ಹಿನ್ನಲೆಯಲ್ಲಿ ತಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದಾಗಿ ಮಮತಾ ಹೇಳಿದ್ದಾರೆ.

ನ್ಯಾಯಾಲಯ ಸಂಖ್ಯೆ 1 ರ ಮೊದಲ ಸಾಲಿನಲ್ಲಿ ಹಾಜರಿದ್ದ ಟಿಎಂಸಿ ಮುಖ್ಯಸ್ಥೆ, ಹಿರಿಯ ವಕೀಲ ಶ್ಯಾಮ್ ದಿವಾನ್ ಸೇರಿದಂತೆ ಅವರ ವಕೀಲರ ತಂಡದೊಂದಿಗೆ, ಸ್ವತಃ ಪ್ರಕರಣದಲ್ಲಿ ವಾದಿ ಮಂಡಿಸಿದರು.

ಈ ಮೂಲಕ ಖುದ್ದು ಸುಪ್ರೀಂ ಕೋರ್ಟ್ ಗೆ ಹಾಜರಾಗಿ ವಾದ ಮಂಡಿಸಿದ ಮೊದಲ ಮುಖ್ಯಮಂತ್ರಿ ಎಂಬ ದಾಖಲೆ ನಿರ್ಮಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನೀವು ಎಷ್ಟೇ ಕಿರುಚಾಡಿದ್ರು, ನನ್ನ ಸಮಾಧಿ ತೋಡಲು ಸಾಧ್ಯವಿಲ್ಲ'; ರಾಜ್ಯಸಭೆಯಲ್ಲಿ ವಿಪಕ್ಷಗಳ ವಿರುದ್ಧ ಮೋದಿ ಗುಡುಗು!

ವಾಷಿಂಗ್ ಟನ್ ಪೋಸ್ಟ್ ನ 300 ಪತ್ರಕರ್ತರ ಉದ್ಯೋಗ ಕಡಿತ; ನೌಕರಿ ಕಳೆದುಕೊಂಡ ಪುತ್ರನ ಬಗ್ಗೆ ಶಶಿ ತರೂರ್ ಹೇಳಿದ್ದೇನು?

Video: ಸ್ಪೀಕರ್ ಹಿಂದೆ ಅಡಗಿಕೊಂಡ ಪ್ರಧಾನಿ ಮೋದಿ; ಬೆದರಿಕೆ ಹೇಳಿಕೆ 'ಸಂಪೂರ್ಣ ಸುಳ್ಳು' ಎಂದ ಕಾಂಗ್ರೆಸ್

ಸತ್ಯಕ್ಕೆ ಹೆದರಿ, ಸುಳ್ಳಿನಲ್ಲಿ ಆಶ್ರಯ: ರಾಜ್ಯಸಭೆಯಲ್ಲಿನ ಪ್ರಧಾನಿ ಭಾಷಣದ ವಿರುದ್ಧ ರಾಹುಲ್ ಕಿಡಿ!

ಹೊಸ ವ್ಯಾಪಾರ ಒಪ್ಪಂದ ಬೆನ್ನಲ್ಲೇ, ಡೊನಾಲ್ಡ್ ಟ್ರಂಪ್ ಗೆ ದೊಡ್ಡ ಶಾಕ್ ನೀಡಿದ ಭಾರತ!

SCROLL FOR NEXT