ವಿಡಿಯೋ

Watch | ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸುವ ನಮ್ಮ ನಿರ್ಧಾರ, ನಿಲುವು ಸ್ಪಷ್ಟ- ಪಾಕ್

ಭಾರತದ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ಫೆಡರಲ್ ಕ್ಯಾಬಿನೆಟ್ ಉದ್ದೇಶಿಸಿ ಮಾತನಾಡಿರುವ ಶೆಹಬಾಜ್ ಷರೀಫ್, ಟಿ20 ವಿಶ್ವಕಪ್‌ಗೆ ಸಂಬಂಧಿಸಿದಂತೆ ನಾವು ಭಾರತದ ವಿರುದ್ಧ ಪಂದ್ಯವನ್ನು ಆಡುವುದಿಲ್ಲ.

ಈ ಕುರಿತ ನಮ್ಮ ನಿಲುವು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂತಾರಾ ಅಪಹಾಸ್ಯ ಪ್ರಕರಣ: 'ಸೂಪರ್ ಸ್ಟಾರ್ ಆದ್ರೇನು.. ನಾಲಿಗೆ ಮೇಲೆ ಹಿಡಿತ ಇರ್ಬೇಕು..': ನಟ ರಣವೀರ್ ಸಿಂಗ್ ಹೈಕೋರ್ಟ್ ಚಾಟಿ!

ಸರ್ಕಾರಿ ಉದ್ಯೋಗ ಭರ್ತಿಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ: ಅದಕ್ಕೆ ನಿರುದ್ಯೋಗಿಗಳಿಗೆ 3 ಸಾವಿರ ಕೊಡ್ತೀರೋದು: ಡಿಕೆ ಶಿವಕುಮಾರ್

ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆಗೆ ಸ್ವಪಕ್ಷದಲ್ಲೇ ತೀವ್ರ ವಿರೋಧ: ಆದರೆ ದೇಶದ ಹಿತಕ್ಕಾಗಿ ಇದು ಒಳ್ಳೆಯದ್ದು ಎಂದ ಖರ್ಗೆ

ಶಾಲೆಗಳ ಬಳಿ ಮಾಂಸದ ಅಂಗಡಿಗಳು ಹಿಂಸಾಚಾರವನ್ನು ಉತ್ತೇಜಿಸುತ್ತವೆ: ಬಿಹಾರ ಉಪ ಮುಖ್ಯಮಂತ್ರಿ

ಪಶ್ಚಿಮ ಬಂಗಾಳ SIR ಪರಿಶೀಲನೆ: ಜಾರ್ಖಂಡ್-ಒಡಿಶಾ ನ್ಯಾಯಾಧೀಶರ ನಿಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ

SCROLL FOR NEXT