ಪ್ರಧಾನಿ ನರೇಂದ್ರ ಮೋದಿ ಅವರಿಗೆ ಫೆಬ್ರವರಿ 5 ರಂದು ಅಧಿವೇಶನಕ್ಕೆ ಗೈರು ಹಾಜರಾಗುವಂತೆ ಸಲಹೆ ನೀಡಿದ್ದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಹೇಳಿಕೆಯನ್ನು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಟೀಕಿಸಿದರು.
ಕಾಂಗ್ರೆಸ್ ಪಕ್ಷದ ಕೆಲವು ಸದಸ್ಯರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ "ಅನಿರೀಕ್ಷಿತ ಕೃತ್ಯ" ನಡೆಸಲು ಯೋಜಿಸುತ್ತಿದ್ದಾರೆ ಎಂಬ "ಸ್ಪಷ್ಟ ಮಾಹಿತಿ" ತಮಗೆ ಇದೆ ಎಂದು ಓಂ ಬಿರ್ಲಾ ಹೇಳಿದ್ದರು. ವಿಡಿಯೋ ಇಲ್ಲಿದೆ ನೋಡಿ.