Watch | ವೀರಶೈವ-ಲಿಂಗಾಯತ ಒಂದೇ, ಇಬ್ಭಾಗ ಸಾಧ್ಯವಿಲ್ಲ: ಈಶ್ವರ್ ಖಂಡ್ರೆ
ಸಮುದಾಯದೊಳಗಿನ ಪೀಳಿಗೆಯ ಸವಾಲುಗಳು, ಆಂತರಿಕ ವಿಭಜನೆಗಳು, ಪ್ರತ್ಯೇಕ ಧರ್ಮದ ಸ್ಥಾನಮಾನದ ಬೇಡಿಕೆ ಕುರಿತು ಈಶ್ವರ್ ಖಂಡ್ರೆ ತಮ್ಮ ಯೋಜನೆಗಳ ಬಗ್ಗೆ TNIE ಪತ್ರಕರ್ತ ಬನ್ಸಿ ಕಾಳಪ್ಪ ಅವರೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.