ಐಸಿಸಿ ಅಂಡರ್-19 ಕ್ರಿಕೆಟ್ ವಿಶ್ವಕಪ್ ಚಾಂಪಿಯನ್ಸ್ ಟೀಮ್ ಇಂಡಿಯಾ ತಂಡವು ಮುಂಬೈಗೆ ಆಗಮಿಸಿದಾಗ ಭವ್ಯ ಸ್ವಾಗತ ನೀಡಲಾಯಿತು.
ಟೀಮ್ ಇಂಡಿಯಾ ಅಂಡರ್-19 ತಂಡದ ನಾಯಕ ಆಯುಷ್ ಮ್ಹಾತ್ರೆ ಮಹಾರಾಷ್ಟ್ರದ ವಿರಾರ್ ನಲ್ಲಿ ತಮ್ಮ ಸಂತಸ ಹಂಚಿಕೊಂಡರು.
"ನಾವು ಭಾರತವನ್ನು ಪ್ರತಿನಿಧಿಸುತ್ತಿರುವುದು ಮತ್ತು ದೇಶಕ್ಕಾಗಿ ವಿಶ್ವಕಪ್ ಗೆಲ್ಲುತ್ತಿರುವುದು ತುಂಬಾ ಸಂತೋಷ ತಂದಿದೆ...
ಎಲ್ಲರೂ ತುಂಬಾ ಶ್ರಮ ಹಾಕಿದ್ದಾರೆ.. ಇಡೀ ತಂಡವು ಬಹಳ ಸಮಯದಿಂದ ಒಟ್ಟಿಗೆ ಇದ್ದು ಅಂತಿಮವಾಗಿ ಚಾಂಪಿಯನ್ಸ್ ಪಟ್ಟ ಗಳಿಸಿದೆವು.
ಪ್ರತಿಯೊಬ್ಬರಿಗೂ ಪರಸ್ಪರರ ತಂತ್ರಗಳು ತಿಳಿದಿವೆ... ಎಲ್ಲರ ಪ್ರಯತ್ನದಿಂದಾಗಿ ನಾವು ಗೆದ್ದಿದ್ದೇವೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.