ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಬಜೆಟ್ ಚರ್ಚೆಯಲ್ಲಿ ಭಾಗವಹಿಸಿ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಭಾರತ- ಅಮೆರಿಕಾ ವ್ಯಾಪಾರ ಒಪ್ಪಂದದ ಬಗ್ಗೆ ಅವರು ವಿವರವಾಗಿ ಚರ್ಚಿಸಿದರು.
ಒಪ್ಪಂದವು ಸಂಪೂರ್ಣವಾಗಿ ಏಕಪಕ್ಷೀಯವಾಗಿದ್ದು, ಕೇಂದ್ರ ಸರ್ಕಾರ ಭಾರತವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ವಿಡಿಯೋ ಇಲ್ಲಿದೆ ನೋಡಿ.