Watch | ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಪಾಪರ್ ಸರ್ಕಾರ- ಆರ್. ಅಶೋಕ್ ಕಿಡಿ!; ಹೆಬ್ಬಾಳ–ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್!
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ.