ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಬಜೆಟ್ ಚರ್ಚೆಯಲ್ಲಿ ಭಾಗವಹಿಸಿದ್ದ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು.
ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಭಾರತ- ಅಮೆರಿಕಾ ವ್ಯಾಪಾರ ಒಪ್ಪಂದದ ಬಗ್ಗೆ ಅವರು ವಿವರವಾಗಿ ಚರ್ಚಿಸಿದರು.
ಒಪ್ಪಂದವು ಸಂಪೂರ್ಣವಾಗಿ ಏಕಪಕ್ಷೀಯವಾಗಿದ್ದು, ಕೇಂದ್ರ ಸರ್ಕಾರ ಭಾರತವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಕ್ಕೆ ತಿರುಗೇಟು ನೀಡಿದರು. ವಿಡಿಯೋ ಇಲ್ಲಿದೆ ನೋಡಿ.