ವಿಡಿಯೋ

Watch | 'ನೀವು ಅದ್ಭುತ ಕಥೆಗಾರ್ತಿ' ಎಂದ ಜಯಾ ಬಚ್ಚನ್! ತಾಳ್ಮೆ ಕಳೆದುಕೊಂಡು ತಿರುಗೇಟು ಕೊಟ್ಟ ನಿರ್ಮಲಾ!

ಚಿತ್ರರಂಗದ ನಿರ್ವಹಣೆ ಕುರಿತಾಗಿ ರಾಜ್ಯಸಭೆಯಲ್ಲಿ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಮಾಡಿದ ಟೀಕೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತೀಕ್ಷ್ಮ ಪ್ರತಿಕ್ರಿಯೆ ನೀಡಿದರು.

ಚಿತ್ರರಂಗಕ್ಕೆ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯಸಭೆ ಸಂಸದೆ ಜಯಾ ಬಚ್ಚನ್ ಮಾಡಿದ ಮನವಿಗೆ ಉತ್ತರಿಸಿದ ನಿರ್ಮಲಾ ಸೀತಾರಾಮನ್, ಮನರಂಜನಾ ತೆರಿಗೆ ರಾಜ್ಯಗಳ ವ್ಯಾಪ್ತಿಗೆ ಸೇರಿದ್ದು, ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ದೇಶದ ಮೇಲೆ ಯುದ್ಧದ ಪರಿಣಾಮ ತಗ್ಗಿಸಲು ಕೇಂದ್ರ ಸಜ್ಜು; ಪ್ರಧಾನಿ ಮೋದಿ ಮಹತ್ವದ ಸಭೆ, LPG-LNG ಲಭ್ಯತೆ ಖಚಿತಪಡಿಸಲು ಖಡಕ್ ಸೂಚನೆ

ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ ಬೆಂಗಳೂರು: ಧರ್ಮರಾಯಸ್ವಾಮಿ ದೇವಸ್ಥಾನದಿಂದ ವೈಭವದ ಕರಗ ಆರಂಭ, ಲಕ್ಷಾಂತರ ಭಕ್ತರು ಸಾಕ್ಷಿ

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್: ಸರ್ಕಾರದ ನಿರ್ಧಾರ ವಿರುದ್ಧ ಹೈಕೋರ್ಟ್ ಗೆ ಅರ್ಜಿ

Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

Op Sindoor: ವಿಶ್ವಭೂಪಟದಿಂದ ಪಾಕ್ ನಿರ್ನಾಮಕ್ಕೆ ಕೆಲವೇ ನಿಮಿಷಗಳ ಅಂತರದಲ್ಲಿದ್ದೆವು, ಆದ್ರೆ ಅವರು ತಡೆದರು...: ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ

SCROLL FOR NEXT