Watch | 1000 ದಿನ ಪೂರೈಸಿದ್ದಕ್ಕೆ ಸಾಧನಾ ಸಮಾವೇಶ: BJP-Congress ವಾಗ್ವಾದ; ಅಮೆರಿಕದಲ್ಲಿ ಕನ್ನಡಿಗ MS ವಿದ್ಯಾರ್ಥಿ ನಾಪತ್ತೆ; ಚುನಾವಣಾ ಅಕ್ರಮ ಆರೋಪ: ಸುಪ್ರೀಂ ಕೋರ್ಟ್'ನಲ್ಲಿ ಯತ್ನಾಳ್ ಗೆ ಜಯ!
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1 ಸಾವಿರ ದಿನಗಳು ಕಳೆದಿವೆ. ಹೀಗಾಗಿ ಹಾವೇರಿಯಲ್ಲಿ ಇಂದು ಕಾಂಗ್ರೆಸ್ ಭೂ ಗ್ಯಾರಂಟಿ ಸಮರ್ಪಣಾ ಹೆಸರಿನಲ್ಲಿ ಸಾಧನಾ ಸಮಾವೇಶ ನಡೆಯಿತು. ಇನ್ನು ಸಮಾವೇಶದಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರಗಳನ್ನ ಸಿಎಂ ಸಿದ್ದರಾಮಯ್ಯ ವಿತರಿಸಿದರು.