ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ ಮತ್ತು ಶಾಂತಾ ರಂಗಸ್ವಾಮಿ ಅವರ ಕುರಿತಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೂವರ ಹೆಸರಿನಲ್ಲಿ ಪ್ರೇಕ್ಷಕರ ಸ್ಟ್ಯಾಂಡ್‌ಗಳಿಗೆ ನಾಮಕರಣ ಮಾಡುವ ನಿರ್ಧಾರ ಕೈಗೊಂಡಿದೆ. ವಿಡಿಯೋ ಇಲ್ಲಿದೆ ನೋಡಿ.