ವಿಡಿಯೋ

Watch | ದಿಬ್ರುಗಢ ತುರ್ತು ಲ್ಯಾಂಡಿಂಗ್ ಸೌಲಭ್ಯಕ್ಕೆ ಚಾಲನೆ: ಸುಖೋಯ್ SU-30 MKI, ರಫೇಲ್ ಹಾರಾಟ!

ಅಸ್ಸಾಂನ ದಿಬ್ರುಗಢ ಜಿಲ್ಲೆಯ ಮೋರನ್ ಬೈಪಾಸ್‌ನಲ್ಲಿ ವಿಶೇಷವಾಗಿ ನಿರ್ಮಿಸಲಾದ ತುರ್ತು ಲ್ಯಾಂಡಿಂಗ್ ಸೌಲಭ್ಯದಲ್ಲಿ ಶನಿವಾರ ವಾಯು ಪ್ರದರ್ಶನ ನಡೆಯಿತು.

ಈಶಾನ್ಯ ಭಾರತದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯವಾದ ಈ ಸ್ತಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಮಾನ ಇಳಿಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸೌಲಭ್ಯವು ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ 4.2 ಕಿಲೋಮೀಟರ್ ಉದ್ದದ ರನ್ ವೇ ಹೊಂದಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಪಿಯೂಷ್ ಗೋಯಲ್ ಅವರೇ, ಸುಳ್ಳು ಹೇಳಬೇಡಿ, ಈ ಒಪ್ಪಂದ ಸರೆಂಡರ್ ಅಷ್ಟೆ’: ರಾಹುಲ್–ವಾಣಿಜ್ಯ ಸಚಿವರ ನಡುವೆ ವಾಗ್ವಾದ-Video

ಈಶಾನ್ಯ ಭಾರತದ ಮೊಟ್ಟಮೊದಲ ವಿಮಾನ ತುರ್ತು ಲ್ಯಾಂಡಿಂಗ್ ಸೌಲಭ್ಯದಲ್ಲಿ ಭೂಸ್ಪರ್ಶ: ಪ್ರಧಾನಿ ಮೋದಿ ಭೇಟಿ, ವಾಯುಪ್ರದರ್ಶನ ವೀಕ್ಷಣೆ-Video

ಜೋರಾಗಿ ಸುಳ್ಳು ಹೇಳುವುದು, ಅದನ್ನೇ ಪುನರಾವರ್ತಿಸುವುದು ರಾಹುಲ್ ಗಾಂಧಿಯ ಪಾಲಿಸಿ: ಅಮಿತ್ ಶಾ

'What kind of life is this?': ದೆಹಲಿಯ ಕಳಪೆ ಗುಣಮಟ್ಟದ ಗಾಳಿಯನ್ನು 'ಗ್ಯಾಸ್ ಚೇಂಬರ್' ಗೆ ಹೋಲಿಸಿದ ಯೋಗಿ ಆದಿತ್ಯ ನಾಥ್!

'ನಿಮ್ಮಿಂದ ಆಗದಿದ್ದರೆ ಎದ್ದು ಹೊರ ಹೋಗಿ': ಆದೇಶ ನಿರಾಕರಿಸಿದ SP ಮೇಲೆ ಹೌಹಾರಿದ ಸಚಿವ, ಸಾರ್ವಜನಿಕ ಸಭೆಯಲ್ಲೇ ಹೈಡ್ರಾಮಾ..! Video

SCROLL FOR NEXT