ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

Watch | 'ಭ್ರಷ್ಟಾಚಾರ ರೇಟ್ ಕಾರ್ಡ್' ಜಾಹೀರಾತು: ರಾಹುಲ್ ಗಾಂಧಿಗೆ ಗೆ ಹೈಕೋರ್ಟ್ ರಿಲೀಫ್; ಚಿಕ್ಕಮಗಳೂರು: ಹಿಂದೂ ಮನೆ ಮೇಲೆ ನಿರಂತರ ಕಲ್ಲು ತೂರಾಟ; ಉದ್ವಿಗ್ನ ವಾತಾವರಣ

Published On : 17 Feb 2026, 9:31 pm
Srinivas Rao BV

2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಮುಖ ದಿನಪತ್ರಿಕೆಗಳಲ್ಲಿ "ಭ್ರಷ್ಟಾಚಾರ ರೇಟ್ ಕಾರ್ಡ್" ಜಾಹೀರಾತು ಪ್ರಕಟಿಸಿದ್ದಕ್ಕಾಗಿ ರಾಜ್ಯ ಬಿಜೆಪಿ ಘಟಕ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement