Watch | ರೈತ ಪುರುಷರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ನೀಡುವ ಯೋಜನೆ ಘೋಷಿಸಿ: ಸಿಎಂ ಗೆ ಬೇಡಿಕೆ; ಬ್ರೆಜಿಲ್ ಪ್ರಜೆಯಿಂದ 23.88 ಕೋಟಿ ರೂ ಮೌಲ್ಯದ ಕೊಕೇನ್ ವಶಕ್ಕೆ
ಸಾರಿಗೆ ನೌಕರರ ಮುಷ್ಕರದ ಎಚ್ಚರಿಕೆಗೆ ಸರ್ಕಾರ ಎಚ್ಚೆತ್ತುಕೊಂಡಿದ್ದು, ನೌಕರರ ಬೇಡಿಕೆಗಳಲ್ಲಿ ಪ್ರಮುಖವಾದ ವೇತನ ಬಾಕಿ ಪಾವತಿಗೆ ಮುಂದಾಗಿದೆ. ಸಾರಿಗೆ ನೌಕರರಿಗೆ 38 ತಿಂಗಳ ವೇತನ ಬಾಕಿ ನೀಡಬೇಕಿದೆ.