ವಿಡಿಯೋ

Watch | ಶರ್ಟ್ ಬಿಚ್ಚಿ ಪ್ರತಿಭಟನೆಗೆ ಖಂಡನೆ! ರಾಹುಲ್ ಗೆ ಕಪ್ಪು ಬಾವುಟ ಪ್ರದರ್ಶನ!

ಮಹಾರಾಷ್ಟ್ರದ ಮುಳುಂದ್ ನಲ್ಲಿ ಥಾಣೆಗೆ ತೆರಳುವ ಮಾರ್ಗಮಧ್ಯೆ ಶನಿವಾರ ಕಾಂಗ್ರೆಸ್ ಸಂಸದ ಮತ್ತು ಲೋಕಸಭಾ ಸದಸ್ಯ ರಾಹುಲ್ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ.

2014 ರಲ್ಲಿ ಆರ್‌ಎಸ್‌ಎಸ್ ಬಗ್ಗೆ ರಾಹುಲ್ ನೀಡಿದ್ದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಿವಂಡಿ ನ್ಯಾಯಾಲಯಕ್ಕೆ ಹಾಜರಾಗಲು ರಾಹುಲ್ ಗಾಂಧಿ ತೆರಳುತ್ತಿದ್ದರು.

ಬಿಜೆಪಿ ಕಾರ್ಯಕರ್ತರು ಮುಳುಂದ್ ಟೋಲ್ ಪ್ಲಾಜಾ ಬಳಿ ಅವರ ಬೆಂಗಾವಲು ಪಡೆಗೆ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು.

ನವದೆಹಲಿಯಲ್ಲಿ ಶುಕ್ರವಾರ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸ್ಥಳಕ್ಕೆ ನುಗ್ಗಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ್ದನ್ನು ಖಂಡಿಸಿ ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು, ಮೆಟ್ರೋ ಸಂಚಾರ ವ್ಯತ್ಯಯ!

ಮೂಲಭೂತವಾದಿಗಳ ಒತ್ತಡಕ್ಕೆ ಮಣಿದ ಪಾಕ್ ಸರ್ಕಾರ; ಹಿಂದೂ ಹೆಸರುಗಳ ಮರು ನಾಮಕರಣ ಮುಂದೂಡಿಕೆ!

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

SCROLL FOR NEXT