Watch | BJP ಶಾಸಕ ಚಂದ್ರು ಲಮಾಣಿ Lokayukta ಬಲೆಗೆ; ಶಾಲಿನಿ ರಜನೀಶ್ಗೆ ಸ್ನೇಹಮಯಿ ಕೃಷ್ಣ ಕ್ಷಮೆಯಾಚನೆ; ಕಲಬುರಗಿಲ್ಲೂ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಘರ್ಷಣೆ!
ರಸ್ತೆ ಬದಿ ತಡೆಗೋಡೆ ನಿರ್ಮಿಸುವ ಕಾಮಗಾರಿಗಾಗಿ ಗುತ್ತಿಗೆ ರೂಪದಲ್ಲಿ ಗುತ್ತಿಗೆದಾರ ವಿಜಯ್ ಪೂಜಾರ್ ಅವರಿಂದ 5 ಲಕ್ಷ ರೂಪಾಯಿ ಕಮಿಷನ್ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.