ವಿಡಿಯೋ

Watch | ಬನಿಯನ್ ಬಿಚ್ಕೊಂಡು ಓಡಾಡ್ತಿದ್ದಾರೆ! ಕಾಂಗ್ರೆಸ್ ಹೈಕಮಾಂಡ್ ಐಸಿಯುನಲ್ಲಿದೆಯಾ?

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಭಾನುವಾರ ಮಂತ್ರಾಲಯ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ವೈಭವೋತ್ಸವದಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಜಟಾಪಟಿ, ಸಿದ್ದರಾಮಯ್ಯ ಆಡಳಿತದಲ್ಲಿ ಜಾತಿ ರಾಜಕೀಯ ಮತ್ತು ಭ್ರಷ್ಟಾಚಾರದ ಕುರಿತು ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಅಗ್ನಿ ಪರೀಕ್ಷೆಯಲ್ಲಿ ಮೋದಿ ಸರ್ಕಾರ, ಇಂದು ಪಾಸ್ ಆಗುತ್ತಾ ಪ್ರಮುಖ ಮಸೂದೆಗಳು?

'ಇರಾನ್ ತನ್ನ ಸಮೃದ್ಧ ಯುರೇನಿಯಂ ಸಂಗ್ರಹವನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ, ಶಾಂತಿ ಒಪ್ಪಂದ ಹತ್ತಿರದಲ್ಲಿದೆ': Donald Trump

'ನನ್ನ ಸ್ನೇಹಿತ ಮೋದಿ ಜೊತೆಗೆ ಉತ್ತಮ ಮಾತುಕತೆ ನಡೆಸಿದೆ': ಡೊನಾಲ್ಡ್ ಟ್ರಂಪ್-Video

Bengaluru: ಎಲೆಕ್ಟ್ರಾನಿಕ್ ಸಿಟಿಯಲ್ಲಿ 'ಕೃತಕ ಬುದ್ಧಿಮತ್ತೆಯ ಉತ್ಕೃಷ್ಟತಾ ಕೇಂದ್ರ ಸ್ಥಾಪನೆಗೆ ಸಚಿವ ಸಂಪುಟ ಒಪ್ಪಿಗೆ- ಪ್ರಿಯಾಂಕ್ ಖರ್ಗೆ

ರಾಜ್ಯದಲ್ಲಿ ಬರಗಾಲದ ಕರಿನೆರಳು; ಆದರೆ ಸಿಎಂ- ಡಿಸಿಎಂಗೆ ಕುರ್ಚಿ ಕಿತ್ತಾಟದ ತೆವಲು! ಆರ್.ಅಶೋಕ್ ಕಿಡಿ

SCROLL FOR NEXT