ದೆಹಲಿ ಪೊಲೀಸರು ಮಂಗಳವಾರ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ಬಂಧಿಸಿದ್ದಾರೆ.
ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಇದು ಎಂಟನೇ ಬಂಧನವಾಗಿದೆ.
ಐವೈಸಿ ಮುಖ್ಯಸ್ಥ ಉದಯ್ ಭಾನು ಚಿಬ್ ಅವರ ಬಂಧನದ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.