Watch | ZIM vs WI: ವಿಂಡೀಸ್ ಗೆ 107 ರನ್ ಜಯ, ಭಾರತದ ಹಾದಿ ದುರ್ಗಮ!
ಐಸಿಸಿ ಪುರುಷರ T20 ವಿಶ್ವಕಪ್ 2026 ರ ಸೂಪರ್ 8 ಹಂತದಲ್ಲಿ ಸೋಮವಾರ ವೆಸ್ಟ್ ಇಂಡೀಸ್ ಜಿಂಬಾಬ್ವೆಯನ್ನು 107 ರನ್ಗಳಿಂದ ಸೋಲಿಸಿತು. ಟಾಸ್ ಗೆದ್ದ ಜಿಂಬಾಬ್ವೆ ಮೊದಲು ಬೌಲಿಂಗ್ ಆರಿಸಿಕೊಂಡಿತು. ವಿಡಿಯೋ ಇಲ್ಲಿದೆ ನೋಡಿ.
ಐಸಿಸಿ ಪುರುಷರ T20 ವಿಶ್ವಕಪ್ 2026 ರ ಸೂಪರ್ 8 ಹಂತದಲ್ಲಿ ಸೋಮವಾರ ವೆಸ್ಟ್ ಇಂಡೀಸ್ ಜಿಂಬಾಬ್ವೆಯನ್ನು 107 ರನ್ಗಳಿಂದ ಸೋಲಿಸಿತು. ಟಾಸ್ ಗೆದ್ದ ಜಿಂಬಾಬ್ವೆ ಮೊದಲು ಬೌಲಿಂಗ್ ಆರಿಸಿಕೊಂಡಿತು. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.