ವಿಡಿಯೋ

Watch | ಅಜೀಂ ಪ್ರೇಮ್‌ಜಿ ವಿವಿ ಮಾನ್ಯತೆ ರದ್ದುಗೊಳಿಸಿ: ಎಬಿವಿಪಿ ಪ್ರತಿಭಟನೆ; ಪರಮೇಶ್ವರ್ ಹೇಳಿದ್ದೇನು?

ಆನೇಕಲ್ ಬಳಿಯಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದೇಶವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಎಬಿವಿಪಿ ಪ್ರತಿಭಟನೆ ನಡೆಸಿದೆ.

ಈ ವೇಳೆ ವಿದ್ಯಾರ್ಥಿ ಸಂಘಟನೆಗಳ ನಡುವೆ ಘರ್ಷಣೆ ಉಂಟಾಗಿ, ಪೊಲೀಸರು 21 ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

1991 ರ ಕುನಾನ್ ಪೋಷ್ಪೋರಾ ಘಟನೆಯನ್ನು ಚರ್ಚಿಸಲು ನಡೆಸಲಾಗಿದೆ ಎನ್ನಲಾದ ಕಾರ್ಯಕ್ರಮದ ವಿರುದ್ಧ ಮಂಗಳವಾರ ಈ ಪ್ರತಿಭಟನೆ ನಡೆಯಿತು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್ ಮೊಮ್ಮಗ ಮನಾಲಿ ಹೋಟೆಲ್‌ನಲ್ಲಿ ಶವವಾಗಿ ಪತ್ತೆ!

ಮಾಜಿ ಪ್ರೇಯಸಿಯ ಮದುವೆಗೆ ಬಂದು ಗುಂಡು ಹಾರಿಸಿದ ಭಗ್ನ ಪ್ರೇಮಿ, Video ವೈರಲ್!

Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?

SCROLL FOR NEXT