ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ದೇಶವನ್ನುದ್ದೇಶಿಸಿ ಸ್ಟೇಟ್ ಆಫ್ ದ ಯೂನಿಯನ್ ಭಾಷಣ ಮಾಡಿದರು.
ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಭಾರತ–ಪಾಕಿಸ್ತಾನ ಸಂಘರ್ಷದಲ್ಲಿ ತಾವು ಮಧ್ಯಸ್ಥಿಕೆ ವಹಿಸಿದ್ದೇನೆ ಎಂಬ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಪುನರುಚ್ಚರಿಸಿದರು.
ತಮ್ಮ ಆಡಳಿತದ ಮೊದಲ ಹತ್ತು ತಿಂಗಳಲ್ಲಿ ವಿಶ್ವದಾದ್ಯಂತ ಎಂಟು ಯುದ್ಧಗಳನ್ನು ತಾನು ನಿಲ್ಲಿಸಿದ್ದೇನೆ ಎಂದರು. ವಿಡಿಯೋ ಇಲ್ಲಿದೆ ನೋಡಿ.