ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

Watch | ಸಂಪುಟಕ್ಕೆ ಹೊಸ ಆಲೋಚನೆ ಇರುವವರು ಬೇಕು, ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ!

Published On : 25 Feb 2026, 7:47 pm
Online Team

ಸಚಿವ ಸಂಪುಟಕ್ಕೆ ಹೊಸಬರನ್ನು ಸೇರಿಸುವ ಅಗತ್ಯವಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಲವಾಗಿ ಸಮರ್ಥಿಸಿದರು.

ಹಳೆಯ ನಾಯಕತ್ವವು ಸದಾಕಾಲ ಮುಂದುವರಿಯಲು ಸಾಧ್ಯವಿಲ್ಲ.

ಪಕ್ಷದ ಭವಿಷ್ಯಕ್ಕಾಗಿ ಹೊಸ ಚಿಂತನೆ ಇರುವವರು, ಹೊಸ ಉತ್ಸಾಹ ಇರುವವರು ಹೊಸ ಪೀಳಿಗೆಯ ಹುರುಪಿನಿಂದ ಕೆಲಸ ಮಾಡುವ ನಾಯಕರು ಬರಬೇಕು ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement