ಪ್ರಧಾನಿ ನರೇಂದ್ರ ಮೋದಿ ಬುಧವಾರ ಇಸ್ರೇಲ್ ಸಂಸತ್ ನೆಸ್ಸೆಟ್ ಅನ್ನು ಉದ್ದೇಶಿಸಿ ಮಾತನಾಡಿದರು.
ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ ಎಂದು ಮೋದಿ ಹೇಳಿದರು.
ಅಕ್ಟೋಬರ್ 7, 2023 ರಂದು ಹಮಾಸ್ ನಡೆಸಿದ ದಾಳಿಯನ್ನು ಮೋದಿ ಖಂಡಿಸಿದರು. ವಿಡಿಯೋ ಇಲ್ಲಿದೆ ನೋಡಿ.