ವಿಡಿಯೋ

Watch | 'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪು ಬಳಿಕ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್

ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ.

ಸಿಬಿಐ ಆರೋಪಪಟ್ಟಿಯಲ್ಲಿ ಸಾಕ್ಷ್ಯಾಧಾರಗಳ ಕೊರತೆ ಮತ್ತು ಅಂತರವನ್ನು ಉಲ್ಲೇಖಿಸಿ ವಿಚಾರಣಾ ನ್ಯಾಯಾಲಯವು ಇತರ 21 ಜನರನ್ನು ಖುಲಾಸೆಗೊಳಿಸಿತು.

ತೆಲಂಗಾಣ ಜಾಗೃತಿ ಅಧ್ಯಕ್ಷೆ ಕೆ. ಕವಿತಾ ಅವರನ್ನು ಸಹ ಖುಲಾಸೆಗೊಳಿಸಲಾಯಿತು.

ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಸಿಬಿಐ ಹೇಳಿದೆ.

ತೀರ್ಪು ಬಂದ ನಂತರ ಅರವಿಂದ್ ಕೇಜ್ರಿವಾಲ್ ಅವರು ಮಾಧ್ಯಮಗಳ ಮುಂದೆ ಭಾವುಕರಾಗಿ ಕಣ್ಣೀರು ಹಾಕಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಮಗ್ರತೆ, ಸಮರ್ಪಣೆ ಉದ್ದೇಶದೊಂದಿಗೆ ಕರ್ನಾಟಕ ಜನತೆಗೆ ಸೇವೆ ಸಲ್ಲಿಸಲು ಬದ್ಧ: ಡಿಕೆ ಶಿವಕುಮಾರ್

ದೆಹಲಿಯ ಮೆಹ್ರೌಲಿಯಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ!

ಸಿದ್ದರಾಮಯ್ಯಗೆ ವಿಶ್ರಾಂತಿ ನೀಡಲ್ಲ, ಅವರ ಸೇವೆ ಇನ್ನೂ ಅಗತ್ಯವಿದೆ: CLP ಸಭೆಯಲ್ಲಿ ವೇಣುಗೋಪಾಲ್ ಭಾವುಕ

ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ: ಡಿಕೆಶಿಗೆ ಸಿದ್ದು ಪತ್ರ!

ಲೋಕಭವನಕ್ಕೆ ತೆರಳಿದ ಡಿ.ಕೆ ಶಿವಕುಮಾರ್: ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನ!

SCROLL FOR NEXT