ವಿಡಿಯೋ

Watch | ಕಾರ್ಗೊ ವಿಮಾನ ಪತನ; 15 ಮಂದಿ ಸಾವು; ರಸ್ತೆಯಲ್ಲಿ ನೋಟು ಚೆಲ್ಲಾಪಿಲ್ಲಿ, ಮುಗಿಬಿದ್ದ ಜನರು

ಹಣವನ್ನು ಸಾಗಿಸುತ್ತಿದ್ದ ಸರಕು ವಿಮಾನವು ಭಾರತೀಯ ಕಾಲಮಾನ ನಿನ್ನೆ ಶುಕ್ರವಾರ ಸಂಜೆ ಬೊಲಿವಿಯಾದ ರಾಜಧಾನಿ ಸಮೀಪ ಪತನಗೊಂಡಿದ್ದು, ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ.

ವಿಮಾನದಲ್ಲಿದ್ದ ನೋಟುಗಳಲ್ಲಾ ನೆಲದ ಮೇಲೆ ಚದುರಿ ಬಿದ್ದಿದ್ದು, ಇದನ್ನು ಕಂಡ ಜನ ಹಣವನ್ನು ಬಾಚಿಕೊಳ್ಳಲು ಮುಗಿಬಿದ್ದ ಪ್ರಸಂಗವೂ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧ ಪಕ್ಷಗಳ ತೀವ್ರ ವಿರೋಧ

ನಾಳೆ ರಾಜ್ಯಸಭೆ ಉಪಸಭಾಪತಿ ಚುನಾವಣೆ, ವಿಪಕ್ಷಗಳ ಬಹಿಷ್ಕಾರ: ಮೂರು ಕಾರಣ ಕೊಟ್ಟ ಜೈರಾಮ್ ರಮೇಶ್!

ಇರಾನ್ ವಿರುದ್ಧ ಪ್ರತೀಕಾರ: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ; ಜಾಗತಿಕ ಮಾರುಕಟ್ಟೆಗೆ ಶಾಕ್, ಭಾರತದ ಮೇಲೂ ಪರಿಣಾಮ ಸಾಧ್ಯತೆ..!

ಹಾರ್ಮುಜ್ ಜಲಸಂಧಿ ದಿಗ್ಬಂಧನ: ಹಿಂದೆ ಸರಿಯದಿದ್ದರೆ ಗಲ್ಪ್ ವ್ಯಾಪಾರ ಸಂಪೂರ್ಣ ಅಸ್ತವ್ಯಸ್ತ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆ..!

ನಾವೆಲ್ಲರೂ ಸಾಲಗಾರರು!: ಸಾಲ ವ್ಯವಸ್ಥೆ ಆರಂಭವಾಗಿದ್ದು ಹೇಗೆ? (ಹಣಕ್ಲಾಸು)

SCROLL FOR NEXT