ವಿಡಿಯೋ

Watch | ಚೊಚ್ಚಲ ರಣಜಿ ಟ್ರೋಫಿ ಗೆಲ್ತೀವಿ! ಟೀಂ ಇಂಡಿಯಾದಲ್ಲಿ ನಮ್ಮವರೂ ಇರ್ತಾರೆ: ಒಮರ್ ಅಬ್ದುಲ್ಲಾ

ಕೆಎಸ್‌ಸಿಎ ಹುಬ್ಬಳ್ಳಿ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ನಡುವಿನ 2025-26ರ ರಣಜಿ ಟ್ರೋಫಿ ಫೈನಲ್ ಪಂದ್ಯ ನಡೆಯುತ್ತಿದೆ.

ನಾಲ್ಕನೇ ದಿನದ ಆಟದ ಅಂತ್ಯದ ವೇಳೆಗೆ ಜಮ್ಮು ಮತ್ತು ಕಾಶ್ಮೀರ ಕರ್ನಾಟಕ ವಿರುದ್ಧ 477 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ.

ಜಮ್ಮು ಕಾಶ್ಮೀರ ತಂಡ ಬೃಹತ್ ಮುನ್ನಡೆ ಸಾಧಿಸಿ ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ.

ಹೀಗಾಗಿ ತಂಡವನ್ನು ಚಿಯರ್ ಅಪ್ ಮಾಡಲು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಜಮ್ಮು ಕಾಶ್ಮೀರದಿಂದ ಹುಬ್ಬಳ್ಳಿಗೆ ಬಂದಿದ್ದಾರೆ.

ಒಮರ್ ಅಬ್ದುಲ್ಲಾ ಶನಿವಾರ ಕೊನೆ ದಿನದ ಆಟವನ್ನು ವೀಕ್ಷಿಸಿ ತಂಡವನ್ನು ಪ್ರೋತ್ಸಾಹಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಏಷ್ಯಾದ ಉದ್ವಿಗ್ನತೆ ನಡುವೆ ಮೋದಿ- ಪೆಜೆಶ್ಕಿಯನ್ ಮಾತುಕತೆ: ದೀರ್ಘಕಾಲೀನ, ಪರಸ್ಪರ ಲಾಭದಾಯಕ ಕಾರ್ಯತಂತ್ರಕ್ಕೆ ಒತ್ತು

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ

BRICS 2026: ಪುಟಿನ್-ಮೋದಿ ಮಾತುಕತೆ: ಕಪ್ಪು ಸಮುದ್ರದಲ್ಲಿ ಭಾರತೀಯರ ಸುರಕ್ಷತೆಯ ವಿಷಯ ಪ್ರಸ್ತಾಪ ರಷ್ಯಾ ಅಧ್ಯಕ್ಷ ಹೇಳಿದ್ದೇನು?

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್! "ಡೂಮ್ಸ್ ಡೇ' ವಿಶೇಷತೆ ಏನು ಗೊತ್ತಾ? Video

ನಿತೀಶ್ ಕುಮಾರ್ ರಾಜೀನಾಮೆ ನಂತರ ಪಕ್ಷದ ಹೆಸರು ಬದಲಾವಣೆಗೆ ಮುಂದಾದ JDU; ಇಲ್ಲಿದೆ ಕಾರಣ...