ಇಸ್ರೇಲ್ ಶನಿವಾರ ಇರಾನ್ ಮತ್ತು ಅದರ ರಾಜಧಾನಿ ಟೆಹ್ರಾನ್‌ನಾದ್ಯಂತ ಹಗಲಿನಲ್ಲೇ ದಾಳಿ ನಡೆಸಿತು.
ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಭವನ ಗುರಿಯಾಗಿಸಿ ಈ ದಾಳಿ ನಡೆದಿದೆ.
ಈಮಧ್ಯೆ, ಇರಾನ್ ಅತ್ಯಂತ ಕಠಿಣ ಮತ್ತು ಅಪಾಯಕಾರಿ ದೇಶವಾಗಿದ್ದು, ಪರಮಾಣು ಒಪ್ಪಂದ ಕುರಿತ ಮಾತುಕತೆಗೆ ಸಂಬಂಧಿಸಿದಂತೆ ಮುಂದಿನ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಅಮೆರಿಕ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.