Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ!
ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್ ನ 3ನೇ ಆವೃತ್ತಿಯ ರಾಮನಾಥ್ ಗೋಯೆಂಕಾ ಸಾಹಿತ್ಯ ಸಮ್ಮಾನ್(RNGSS) ಪ್ರಶಸ್ತಿಯನ್ನು ಜೀವಮಾನ ಸಾಧನೆಗಾಗಿ ಖ್ಯಾತ ಸಾಹಿತಿ, ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ ಡಾ. ಚಂದ್ರಶೇಖರ ಕಂಬಾರ ಅವರಿಗೆ ಗುರುವಾರ ಚೆನ್ನೈನಲ್ಲಿ ಪ್ರದಾನ ಮಾಡಲಾಯಿತು.