ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕನ ಟೇಬಲ್ ಮೇಲೆ ಹಣದ ಬಂಡಲ್‌ಗಳನ್ನು ಇಡಲಾಗಿರುವುದನ್ನು ತೋರಿಸುವ ವಿಡಿಯೋವೊಂದು ವೈರಲ್ ಆಗಿದೆ.
ಇದು ಮುಂಬರುವ ರಾಜ್ಯ ಚುನಾವಣೆಗೆ ಮುನ್ನ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.
ಟಿಎಂಸಿ ನಾಯಕ ಮೊಹಮ್ಮದ್ ಗಿಯಾಸುದ್ದೀನ್ ಮೊಂಡಲ್ ನಗದು ಹಣದ ರಾಶಿಯ ಬಳಿ ಕುಳಿತಿರುವುದನ್ನು ಕ್ಲಿಪ್‌ನಲ್ಲಿ ತೋರಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.