Watch | ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಸುರೇಶ್ ಕಲ್ಮಾಡಿ ನಿಧನ
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುರೇಶ್ ಕಲ್ಮಾಡಿ ಮಂಗಳವಾರ ಬೆಳಿಗ್ಗೆ ಪುಣೆಯಲ್ಲಿ ನಿಧನರಾದರು.
ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರು ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.