Watch | ಕರ್ನಾಟಕದ ದೀರ್ಘಾವಧಿ ಸಿಎಂ ದಾಖಲೆ ಬರೆದ ಸಿದ್ದರಾಮಯ್ಯ; 25 ಲಕ್ಷ ರೂ ಪರಿಹಾರ: ಜಮೀರ್ ವಿರುದ್ಧ ದೂರು; RSS ವಿರುದ್ಧ ಹೇಳಿಕೆ: ಖರ್ಗೆ, ಗುಂಡೂರಾವ್‌ಗೆ ಕೋರ್ಟ್ ನೋಟಿಸ್!
ದೀರ್ಘಾವಧಿ ಸಿಎಂ ಆಗುವ ಮೂಲಕ ದಿವಂಗತ ದೇವರಾಜ ಅರಸು ಅವರ ದಾಖಲೆ ಸರಿಗಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇದೀಗ ಪೂರ್ಣಾವಧಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ನನಗೆ ಹೈಕಮಾಂಡ್ ಮೇಲೆ ಪೂರ್ಣ ವಿಶ್ವಾಸವಿದೆ. ಏನೇ ಆದರೂ ಹೈ ಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡುತ್ತದೆ.