ವಿಡಿಯೋ

Watch | RSS ಕುರಿತು ಅವಹೇಳನಕಾರಿ ಹೇಳಿಕೆ: ಕೋರ್ಟ್ ನೋಟಿಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಹೇಳಿದ್ದು...

ಆರ್‌ಎಸ್‌ಎಸ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ನಗರದ ನಿವಾಸಿ ಹಾಗೂ ಆರ್‌ಎಸ್‌ಎಸ್ ಸದಸ್ಯರಾದ ತೇಜಸ್ ಎ ಅವರು ಸಲ್ಲಿಸಿದ ಖಾಸಗಿ ದೂರಿನ ಮೇರೆಗೆ ನ್ಯಾಯಾಲಯ ಮೂವರಿಗೆ ನೋಟಿಸ್ ಜಾರಿ ಮಾಡಿದೆ.

ದೂರಿನ ಬಗ್ಗೆ ತೇಜಸ್ ಅವರು ಮಂಗಳವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಅವರೊಟ್ಟಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹಾಗೂ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೂ ಸಹ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ನೋಟಿಸ್ ನೀಡಿರುವ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್