ವಿಡಿಯೋ

Watch | ಪ್ರಧಾನಿ ಮೋದಿ ಕೋಪಗೊಂಡಿದ್ದಾರೆ... ಡಿಫೆನ್ಸ್ ಡೀಲ್ ಬಗ್ಗೆ ಟ್ರಂಪ್ ಬಡಾಯಿ...

ಪ್ರಧಾನಿ ನರೇಂದ್ರ ಮೋದಿ ನಮ್ಮ ಮೇಲೆ ಕೋಪಕೊಂಡಿದ್ದಾರೆ... ಅವರು ಸಂತೋಷವಾಗಿಲ್ಲ ಎಂಬುದು ನಮಗೆ ಗೊತ್ತು.. ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಹೌಸ್ GOP ಸದಸ್ಯರ ರಿಟ್ರೀಟ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಡೊನಾಲ್ಡ್ ಟ್ರಂಪ್ ಮಾತನಾಡಿದರು.

"ರಷ್ಯಾದ ತೈಲ ಖರೀದಿಗಾಗಿ ದೆಹಲಿಯ ಮೇಲೆ ವಾಷಿಂಗ್ಟನ್ ವಿಧಿಸಿರುವ ಸುಂಕಗಳಿಂದಾಗಿ ಪ್ರಧಾನಿ ನರೇಂದ್ರ ಮೋದಿ "ನನ್ನ ಬಗ್ಗೆ ಅಷ್ಟೊಂದು ಸಂತೋಷವಾಗಿಲ್ಲ..

ಪ್ರಧಾನಿ ಮೋದಿ ನನ್ನನ್ನು ನೋಡಲು ಬಂದರು, ಸರ್, ದಯವಿಟ್ಟು ನಾನು ನಿಮ್ಮನ್ನು ಭೇಟಿ ಮಾಡಬಹುದೇ' ಎಂದು ಹೇಳಿದ್ದಾರೆ ಎಂದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮೇಲೆ ದಾಳಿ: ಹಿಜ್ಬುಲ್ಲಾ ರಾಕೆಟ್ ದಾಳಿ ಬಳಿಕ ಬೈರುತ್ ಮೇಲೆ ಬಾಂಬ್ ಹಾಕಿದ ಇಸ್ರೇಲ್!

IRGC ಪ್ರಧಾನ ಕಚೇರಿ ಧ್ವಂಸ! ಹಾವಿನ ತಲೆಯನ್ನು ಕತ್ತರಿಸಿದ್ದೇವೆ: ಅಮೆರಿಕ

ಅಮೆರಿಕ-ಇರಾನ್ ಯುದ್ಧದ ಎಫೆಕ್ಟ್: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; 2 ಲಕ್ಷ ರೂ. ಆಗುತ್ತಾ 10 ಗ್ರಾಂ ಚಿನ್ನದ ರೇಟ್?

Iran-Israel war: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ, ಭದ್ರತೆ-ವಿದೇಶದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ಕುರಿತು ಚರ್ಚೆ

Weekly Horoscope: ವಾರ ಭವಿಷ್ಯ- ದ್ವಾದಶ ರಾಶಿಗಳ ಫಲಾಫಲ

SCROLL FOR NEXT