Toxic Teaser: ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಟೀಸರ್ ಬಿಡುಗಡೆ
ಯಶ್ ಅವರ 40ನೇ ವರ್ಷದ ಹುಟ್ಟುಹಬ್ಬದ ದಿನವಾದ ಇಂದು ಗೀತು ಮೋಹನ್ದಾಸ್ ನಿರ್ದೇಶನದ ಟಾಕ್ಸಿಕ್ ಚಿತ್ರದ ಟೀಸರ್ ಬಿಡುಗಡೆ ಆಗಿದೆ.
ಯಶ್ ಅವರ 40ನೇ ವರ್ಷದ ಹುಟ್ಟುಹಬ್ಬದ ದಿನವಾದ ಇಂದು ಗೀತು ಮೋಹನ್ದಾಸ್ ನಿರ್ದೇಶನದ ಟಾಕ್ಸಿಕ್ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ‘ಟಾಕ್ಸಿಕ್’ ಟೀಸರ್ ಸಖತ್ ಬೋಲ್ಡ್ ಆಗಿದೆ. ಟೀಸರ್ ಆರಂಭದಲ್ಲೇ ಹಸಿಬಿಸಿ ದೃಶ್ಯಗಳಿವೆ. ಮೇಕಿಂಗ್ ಹಾಲಿವುಡ್ ಶೈಲಿಯಲ್ಲಿದೆ. ರಾಯಾ ಮೂಲಕ ಯಶ್ ಮಾಸ್ ಎಂಟ್ರಿ ಕೊಟ್ಟಿದ್ದಾರೆ.