ಕಲಬುರಗಿ ಜಿಲ್ಲೆಯ ಯಡ್ರಾಮಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 905.87 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮ ಸೋಮವಾರ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಉತ್ತರ ಕರ್ನಾಟದ ಭಾಗದಲ್ಲಿ ಹುಟ್ಟಬೇಕಿತ್ತು ಎಂದು ಹೇಳಿದರು.
ಈ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೀಕ್ಷ್ಣವಾಗಿ ಟಾಂಗ್ ಕೊಟ್ಟಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.