ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅವರನ್ನು "ರಸಮಲೈ" ಎಂದು ಕರೆದಿದ್ದಾರೆ.
ಮುಂಬೈ ಬಗ್ಗೆ ಮಾತನಾಡಲು ಅಣ್ಣಾಮಲೈ ಯಾರು ಎಂದು ಪ್ರಶ್ನಿಸಿದ್ದಾರೆ. ಇದು ಸಾಕಷ್ಟು ವಿವಾದವನ್ನು ಹುಟ್ಟುಹಾಕಿದೆ.
ಸುದ್ದಿಗಾರರೊಂದಿಗೆ ಶನಿವಾರ ಮಾತನಾಡುವ ವೇಳೆ, ‘ಬಾಂಬೆ ಮಹಾರಾಷ್ಟ್ರದ ನಗರವಲ್ಲ, ಅದು ಅಂತರರಾಷ್ಟ್ರೀಯ ನಗರ’ ಎಂದಿದ್ದರು. ವಿಡಿಯೋ ಇಲ್ಲಿದೆ ನೋಡಿ.