Watch | ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ನಿಧಿ; ಮುತ್ತು, ಹವಳ, ನೀಲಮಣಿ, ಸ್ಫಟಿಕ ಪತ್ತೆ; ಕ್ರೀಡಾ ಸಂಕೀರ್ಣಕ್ಕೆ ಪರಮೇಶ್ವರ್ ನಾಮಕರಣ; ಬಿಜೆಪಿ ವಿರೋಧ; SSLC Prep ಪ್ರಶ್ನೆ ಪತ್ರಿಕೆ ಸೋರಿಕೆ: 6 ಶಿಕ್ಷಕರ ಬಂಧನ
SSLC ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿ ಒಟ್ಟು 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.