ಶಿಡ್ಲಘಟ್ಟದಲ್ಲಿ ಹಾಕಿಸಿದ್ದ ಅಕ್ರಮ ಬ್ಯಾನರ್ ತೆರವುಗೊಳಿಸಿದ ಪುರಸಭೆ ಅಧಿಕಾರಿ ಅಮೃತಾ ಗೌಡಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ.
ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಕರೆ ಮಾಡಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲವಾಗಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಲ್ಲದೆ ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆಸುವುದಾಗಿ ಹೇಳಿದ್ದಾನೆ.
ಶಿಡ್ಲಘಟ್ಟದಿಂದ ಅಮೃತಗೌಡರನ್ನು ವರ್ಗಾವಣೆ ಮಾಡಿಸುತ್ತೇನೆ ರಾಜೀವ್ ಗೌಡ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಲಾದ ಸಂಭಾಷಣೆಯ ಆಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.