ತಮಿಳುನಾಡಿನಿಂದ ಮಂಗಳವಾರ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಭೇಟಿಯಾಗಿದ್ದಾರೆ.
ಈ ವೇಳೆ ಡಿಕೆ ಶಿವಕುಮಾರ್ ಅವರು ರಾಹುಲ್ ಗಾಂಧಿಯನ್ನು ಸೈಡಿಗೆ ಕರೆದುಕೊಂಡು ಹೋಗಿ ಮಾತನಾಡಿದ್ದಾರೆ.
ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ವಿಡಿಯೋ ಇಲ್ಲಿದೆ ನೋಡಿ.