ಭಾರತವು ಜಗತ್ತಿನ ಪ್ರಮುಖ ಬೆಳವಣಿಗೆಯ ಎಂಜಿನ್ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಗುರುವಾರ ಹೇಳಿದೆ.
ದೇಶದ ಮೂರನೇ ತ್ರೈಮಾಸಿಕದ ಬೆಳವಣಿಗೆಯು ನಿರೀಕ್ಷೆಗಿಂತ ಬಲವಾಗಿ ಹೊರಹೊಮ್ಮಿದೆ ಎಂದು ಐಎಂಎಫ್ ಗಮನಿಸಿದೆ.
ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ IMF ಸಂವಹನ ವಿಭಾಗದ ನಿರ್ದೇಶಕಿ ಜೂಲಿ ಕೊಜಾಕ್ ಈ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ವಿಡಿಯೋ ಇಲ್ಲಿದೆ ನೋಡಿ.