Watch | ಕುರ್ಚಿ ಕದನದ ನಡುವೆ ದೆಹಲಿಗೆ ಡಿ.ಕೆ ಶಿವಕುಮಾರ್; BMC Election: ಸ್ವತಂತ್ರವಾಗಿ ಸ್ಪರ್ಧಿಸಿದ್ದ ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್ಗೆ ಪ್ರಚಂಡ ಗೆಲುವು!
ಮನೆ ನಿರ್ಮಾಣದ ಸಮಯದಲ್ಲಿ ನಿಧಿ ಸಿಕ್ಕ ನಂತರ ರಾಜ್ಯದ ಗಮನ ಸೆಳೆದಿದ್ದ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ರಾಜ್ಯ ಸರ್ಕಾರ ಶುಕ್ರವಾರ ನಿಧಿ ಹುಡುಕಾಟಕ್ಕೆ ಮುಂದಾಗಿದೆ.