Watch | ಮಹಾರಾಷ್ಟ್ರ ಪೊಲೀಸರಿಂದ ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ! ನಿಮಗೇಕೆ ಆಗುತ್ತಿಲ್ಲ?
ಬೆಂಗಳೂರಿನ ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಸಿದ್ದರಾಮಯ್ಯ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.