ಡಿಜಿಪಿ ರಾಮಚಂದ್ರರಾವ್ ಅವರು ತಮ್ಮ ಕಚೇರಿಯಲ್ಲೇ ಮಹಿಳೆ ಜೊತೆ ರೊಮ್ಯಾನ್ಸ್ ನಲ್ಲಿ ತೊಡಗಿದ್ದ ವಿಡಿಯೋ ವೈರಲ್ ಆಗಿದೆ.
ವೀಡಿಯೊಗಳು ವೈರಲ್ ಆಗುತ್ತಿದ್ದಂತೆ, ರಾವ್ ಪರಮೇಶ್ವರ ಅವರನ್ನು ಭೇಟಿ ಮಾಡಲು ಬಂದಿದ್ದರು. ಆದರೆ ಮಾತುಕತೆ ನಡೆಯಲಿಲ್ಲ.
ಸಚಿವರ ಮನೆಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾವ್, ವೈರಲ್ ವಿಡಿಯೋ ಕುರಿತು ಸ್ಪಷ್ಟನೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.