Watch | ಬ್ಯಾಲೆಟ್ ಪೇಪರ್‌ಗಳ ಮೂಲಕ GBA ಚುನಾವಣೆ; ಅಬಕಾರಿ ಇಲಾಖೆಯಲ್ಲಿ ಲಂಚ: RB Timmapura ವಿರುದ್ಧ ಲೋಕಾಯುಕ್ತಕ್ಕೆ ದೂರು
ಕರ್ನಾಟಕದಲ್ಲಿ ಮತ್ತೊಂದು ರಾಸಲೀಲೆ ಪ್ರಕರಣ ಭಾರಿ ಸುದ್ದಿಗೆ ಗ್ರಾಸವಾಗಿದ್ದು, ಡಿಜಿಪಿ ರಾಮಚಂದ್ರರಾವ್ ಅವರು ತಮ್ಮ ಕಚೇರಿಯಲ್ಲೇ ಮಹಿಳೆಯರ ಜೊತೆ ರೊಮ್ಯಾನ್ಸ್ ನಲ್ಲಿ ತೊಡಗಿದ್ದ ವಿಡಿಯೋ ವೈರಲ್ ಆಗತೊಡಗಿದೆ.