ನಾವೆಲ್ಲಾ ರಾಜಕಾರಣಿಗಳು, ಖಂಡಿತವಾಗಿಯೂ ರಾಜಕೀಯ ಮಾಡಿಯೇ ಮಾಡುತ್ತೇವೆ. ನಮ್ಮ ಅನುಕೂಲಕ್ಕೆ ಯಾವಾಗ, ಯಾರನ್ನು ಬೇಟಿ ಮಾಡಬೇಕೋ ಮಾಡುತ್ತೇವೆ.
ಈ ಭೇಟಿ ಮಾಹಿತಿಯನ್ನು ನಾನು ಬಹಿರಂಗಪಡಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾರ್ಮಿಕವಾಗಿ ನುಡಿದಿದ್ದು, ಈ ಹೇಳಿಕೆ ಕುತೂಹಲ ಹೆಚ್ಚಾಗುವಂತೆ ಮಾಡಿದೆ. ವಿಡಿಯೋ ಇಲ್ಲಿದೆ ನೋಡಿ.