ಮಹಿಳೆಯರೊಂದಿಗೆ ರಾಸಲೀಲೆ ವಿಡಿಯೋ ವೈರಲ್ ಸಂಬಂಧ ಡಿಜಿಪಿ ಕೆ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸುವ ಮೂಲಕ ಸರ್ಕಾರ ತ್ವರಿತವಾಗಿ ಕಾರ್ಯನಿರ್ವಹಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಮಂಗಳವಾರ ಹೇಳಿದ್ದಾರೆ.
ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ ಸಚಿವರು, ತನಿಖೆಯ ವರದಿ ಆಧಾರದ ಮೇಲೆ ಅವರನ್ನು ವಜಾಗೊಳಿಸಬಹುದು ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.