ಬೆಳಗಾವಿಯ ಮಾಳಮಾರುತಿ ಪೊಲೀಸರು ಪ್ರಮುಖ ಡೀಸೆಲ್ ಕಳ್ಳಸಾಗಣೆ ಜಾಲವನ್ನು ಭೇದಿಸಿ, ಮುಂಬೈನಿಂದ ಬೆಂಗಳೂರಿಗೆ ತೆರಳುತ್ತಿದ್ದ ಟ್ಯಾಂಕರ್‌ನಿಂದ ₹17 ಲಕ್ಷ ಮೌಲ್ಯದ 17,000 ಲೀಟರ್ ಡೀಸೆಲ್ ವಶಪಡಿಸಿಕೊಂಡಿದ್ದಾರೆ.
ಗಲ್ಫ್ ದೇಶಗಳಿಂದ ಅಕ್ರಮ ಪೆಟ್ರೋಲಿಯಂ ಕಳ್ಳಸಾಗಣೆ ಜಾಲ ಮಹಾರಾಷ್ಟ್ರ ಮತ್ತು ರಾಜಸ್ಥಾನದಾದ್ಯಂತ ಹರಡಿದ್ದು, ಸರ್ಕಾರಿ ತೆರಿಗೆಯಲ್ಲಿ ಕೋಟ್ಯಂತರ ರೂಪಾಯಿಗಳನ್ನು ತಪ್ಪಿಸುತ್ತಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ವಿಡಿಯೋ ಇಲ್ಲಿದೆ ನೋಡಿ.