ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಬುಧವಾರ ಐಎಎಫ್‌ನ ಎರಡು ಆಸನಗಳ ಮೈಕ್ರೋಲೈಟ್ ವಿಮಾನ ಅಪಘಾತಕ್ಕೀಡಾಗಿದ್ದು, ಸಿಬ್ಬಂದಿ ಸುರಕ್ಷಿತರಾಗಿದ್ದಾರೆ.
ವಿಮಾನದಲ್ಲಿದ್ದ ಪೈಲಟ್ ಮತ್ತು ಇತರ ಸಿಬ್ಬಂದಿ ಇಬ್ಬರೂ ಸುರಕ್ಷಿತವಾಗಿದ್ದಾರೆ ಎಂದು ರಕ್ಷಣಾ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
ಮೈಕ್ರೋಲೈಟ್ ವಿಮಾನ ಸಾಮಾನ್ಯವಾಗಿ ತರಬೇತಿ, ಪಕ್ಷಿ ವೀಕ್ಷಣೆ ಮತ್ತು ಸಮೀಕ್ಷೆ ಉದ್ದೇಶಗಳಿಗಾಗಿ ಬಳಸಲಾಗುವ ಸಣ್ಣ ವಿಮಾನವಾಗಿದೆ. ವಿಡಿಯೋ ಇಲ್ಲಿದೆ ನೋಡಿ.