ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನಕ್ಕೆ ಮರಳಿ ವರ್ಷ ಪೂರೈಸಿದ್ದು, ಈ ಸಂದರ್ಭದಲ್ಲಿ ಸುಮಾರು ಎರಡು ಗಂಟೆಗಳ ಕಾಲ ಭಾಷಣ ಮಾಡಿ ಮಾತನಾಡಿದರು.
ತಮ್ಮ ಎರಡನೇ ಅವಧಿಯ ಮೊದಲ ವರ್ಷದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಿಲ್ಲಿಸಿರುವುದಾಗಿ ಟ್ರಂಪ್ ಮತ್ತೊಮ್ಮೆ ಹೇಳಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.